ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ! 10th & ಪಿಯುಸಿ ಪಾಸ್ ಅರ್ಜಿ ಸಲ್ಲಿಸಬಹುದು!

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ! 10th & ಪಿಯುಸಿ ಪಾಸ್ ಅರ್ಜಿ ಸಲ್ಲಿಸಬಹುದು!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವಂತಹ 1207 ಕಾನ್ಸ್ಟೇಬಲ್ ಮತ್ತು ಅಬಕಾರಿ ಉಪನಿರೀಕ್ಷಕರ ಹುದ್ದೆಗಳಿಗೆ ಅರಹ ಮತ್ತು ಆಸಕ್ತಿ ಉಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ, ವಯೋಮಿತಿ, ಕೊನೆ ದಿನಾಂಕ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಸಂಪೂರ್ಣವಾಗಿ ಓದಿ…

ಅಬಕಾರಿ ಇಲಾಖೆಯ ನೇಮಕಾತಿ:

ಇಲಾಖೆ ಹೆಸರು : ಕರ್ನಾಟಕ ಅಬಕಾರಿ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ : 1207 ಹುದ್ದೆಗಳು
ಹುದ್ದೆಯ ಹೆಸರು : ಕಾನ್ಸ್ಟೇಬಲ್ ಮತ್ತು ಅಬಕಾರಿ ಸಬ್ ಇನ್ಸ್ಪೆಕ್ಟರ್
ಅರ್ಜಿಯ ವಿಧಾನ : ಆನ್ಲೈನ್ (Online)
ಸಂಬಳ : ರೂ. 21,400 – ರೂ. 58,250/-

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಶೈಕ್ಷಣಿಕ ಅರ್ಹತೆ:

ಈ ಒಂದು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಮಂಡಳಿಯಿಂದ ಈ ಒಂದು ಹುದ್ದೆಗಳಿಗೆ ಅನುಗುಣ ಆಗುವಂತೆ ಅಭ್ಯರ್ಥಿಗಳು 10ನೇ ತರಗತಿಯನ್ನು ಮತ್ತು ಪಿಯುಸಿ ಯನ್ನು ಪೂರ್ಣಗೊಳಿಸಬೇಕು ಎಂದು ಅದಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ ವಿವರ:

ಕರ್ನಾಟಕ ಅಬಕಾರಿ ಇಲಾಖೆಯು ಬಿಡುಗಡೆ ಮಾಡಿರುವಂತಹ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಒಳಗಿನ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇದಕ್ಕೆ ವಯೋಮಿತಿ ಸಡಲಿಕೆಯನ್ನು ಸಹ ಇಲಾಖೆಯು ನೀಡಿದೆ. ಈ ವಯೋಮಿತಿ ಸಡಿಲಿಕೆಯ ವಿವರಗಳು ಈ ಕೆಳಗಿನಂತಿವೆ:

2ಎ 3ಎ 2ಬಿ 3ಬಿ – ಈ ವರ್ಗದ ಅಭ್ಯರ್ಥಿಗಳಿಗೆ ಸುಮಾರು 3 ವರ್ಷ ಸಡಿಲಿಕೆ ನೀಡಲಾಗಿದೆ.
SC/ST ವರ್ಗದ ಅಭ್ಯರ್ಥಿಗಳಿಗೆ ಸುಮಾರು 5 ವರ್ಷ ಸಡಿಲಿಕೆ ನೀಡಲಾಗಿದೆ.

ಆಯ್ಕೆಯ ವಿಧಾನ:

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವಂತಹ ಸಬ್ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ (PET, PST) ಮೂಲಕ ಆಯ್ಕೆ ಮಾಡಲಾಗುತ್ತದೆ. ಇದಾದ ನಂತರ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಂತರ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಒಂದು ಅಬಕಾರಿ ಇಲಾಖೆಯಲ್ಲಿ ಬಿಡುಗಡೆ ಮಾಡಲಾಗಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಲಿಂಕ್ ಅನ್ನು ರಾಜ್ಯ ಸರ್ಕಾರ ಹಾಗೂ ಅಬಕಾರಿ ಇಲಾಖೆ ಇನ್ನೂ ಕೂಡ ಬಿಡುಗಡೆ ಮಾಡಿಲ್ಲ. ಇನ್ನು ಕೆಲವೇ ತಿಂಗಳಲ್ಲಿ ಅಂದರೆ ಇನ್ನು ಎರಡು ತಿಂಗಳಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕನ್ನು ಬಿಡುಗಡೆ ಮಾಡಲಾಗುತ್ತದೆ. ಆಗ ನಾವು ಲೇಖನದ ಮೂಲಕ ತಮಗೆ ಅಧಿಕೃತ ಮಾಹಿತಿಯನ್ನು ನೀಡುತ್ತೇವೆ. ಅಲ್ಲಿಯವರೆಗೆ ಈ ಒಂದು ಹುದ್ದೆಗಳಿಗೆ ಅನುಗುಣವಾಗುವಂತೆ ನೀವು ಪರೀಕ್ಷೆಗೆ ತಯಾರಿಯನ್ನು ಮಾಡಿಕೊಂಡರೆ ಉತ್ತಮ.

Leave a Comment