Ration Card Update: ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ ಗಡುವು ವಿಸ್ತರಣೆ ಮಾಡಿದ ಸರ್ಕಾರ! ಈ ದಿನಾಂಕದ ತನಕ ಗಡುವು ವಿಸ್ತರಣೆ.!
Ration Card Update: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಹೊಸ ಲೇಖನಿಗೆ ತಮ್ಮೆಲ್ಲರಿಗೂ ಸ್ವಾಗತ ಈ ಲೇಖನದಲ್ಲಿ ತಮಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ನೀಡಿದ್ದ ಗಡುವನ್ನು ವಿಸ್ತರಣೆ ಮಾಡಿದೆ. ಸರ್ಕಾರವು ಈ ದಿನಾಂಕದ ತನಕ ತಿದ್ದುಪಡಿಗೆ ನೀಡಿದ್ದ ಗಡುವನ್ನು ವಿಸ್ತರಣೆ ಮಾಡಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಪೂರ್ತಿಯಾಗಿ ಓದಿರಿ ಹಾಗೂ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.
ಸ್ನೇಹಿತರೆ ಈ ಹಿಂದೆ ಸರ್ಕಾರವು ಹೊಸ ರೇಷನ್ ಕಾರ್ಡ್ ಮಾಡಿಸಲು ರಾಜ್ಯದ ಜನತೆಗೆ ಅವಕಾಶ ನೀಡಿರಲಿಲ್ಲ ಆದ ಕಾರಣ ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ನಮಗೆ ತಿದ್ದುಪಡಿಗಾದರೂ ಅವಕಾಶ ಕೊಡಿ ಎಂದು ಜನ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ದಾರಿಗೆ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಿ ಕೊಟ್ಟಿತ್ತು.
ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ ಗಳು ವಿಸ್ತರಣೆ!
ಇದೀಗ ಹಾಗೆ ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ ಅವಧಿಯನ್ನು ರಾಜ್ಯ ಸರ್ಕಾರವು ವಿಸ್ತರಣೆ ಮಾಡಿದ್ದು ಸುಮಾರು ಒಂದು ತಿಂಗಳವರೆಗೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ ಗಡುವನ್ನು ವಿಸ್ತರಣೆ ಮಾಡಿದೆ. ಸ್ನೇಹಿತರೆ ಈ ಒಂದು ಅವಕಾಶವನ್ನು ರಾಜ್ಯದ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸರ್ಕಾರವು ಆದೇಶ ಹೊರಡಿಸಿದೆ.
ಈ ದಿನಾಂಕದ ತನಕ ಗಡುಗು ವಿಸ್ತರಣೆ!
ಕಳೆದ ವಾರದಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರವು ಅವಕಾಶ ನೀಡಿರುವುದು ತಮಗೆಲ್ಲರಿಗೂ ಗೊತ್ತಿದೆ. ಹಾಗೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರವು ವಿಸ್ತರಣೆ ಮಾಡಿದ್ದು ಸುಮಾರು ಒಂದು ತಿಂಗಳವರೆಗೂ ಸಹ ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಿಕೊಳ್ಳಲು ಸರ್ಕಾರವು ಅವಕಾಶ ನೀಡಿದೆ.
ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರವು ಜನವರಿ 31ನೇ ತಾರೀಕಿನವರೆಗೂ ಸಹ ರಾಜ್ಯದ ಜನತೆಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಯಾರೆಲ್ಲ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಯಾರೆಲ್ಲಾ ಕಾಯುತ್ತಿದ್ದರೂ ಈ ತಾರೀಕಿನ ಒಳಗೆ ತಿದ್ದುಪಡಿ ಮಾಡಿಸಿಕೊಂಡರೆ ತುಂಬಾ ಒಳ್ಳೆಯದು.