Bank of Baroda Recruitment: ಸುಮಾರು 1,200 ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.! ಕೂಡಲೇ ಅರ್ಜಿ ಸಲ್ಲಿಸಿ!
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ ಇಂದು ನಾವು ಬ್ಯಾಂಕ್ ಆಫ್ ಬರೋಡದಲ್ಲಿ ಸುಮಾರು 1200 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಒಂದು ಹುದ್ದೆಗಳ ಬಗ್ಗೆ ಸಂಪೂರ್ಣ ವಿವರವನ್ನು ನಾವು ಈ ಲೇಖನದಲ್ಲಿ ನೀಡಲಿದ್ದೇವೆ. ಲೇಖನವನ್ನು ಪೂರ್ತಿಯಾಗಿ ಓದಿರಿ ಹಾಗೂ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.
ಸ್ನೇಹಿತರೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಯಾರೆಲ್ಲ ಈ ಹುದ್ದೆಗಳಿಗೆ ಅರ್ಹರು, ಹಾಗೂ ಶೈಕ್ಷಣಿಕ ಅರ್ಥ ಏನು ಹೇಳಬೇಕು ಮತ್ತು ಸಂಬಳ ಎಷ್ಟು ನೀಡಲಾಗುತ್ತದೆ, ಹಾಗೂ ಅರ್ಜಿ ಶುಲ್ಕ ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸುವುದು ಹಾಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು? ಎಲ್ಲಾ ಪ್ರಶ್ನೆಗಳಿಗೆ ಉತ್ತರವನ್ನು ಈ ಕೆಳಗಿನ ಲೆಕ್ಕದಲ್ಲಿ ಸಂಪೂರ್ಣವಾಗಿ ನೀಡಿದ್ದೇವೆ ಕೊನೆಯವರೆಗೂ ಓದಿರಿ.
Bank of Baroda Recruitment: ಬ್ಯಾಂಕ್ ಆಫ್ ಬರೋಡ ನೇಮಕಾತಿ!
- ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡ
- ಹುದ್ದೆಗಳ ಸಂಖ್ಯೆ : 1,200 ಹುದ್ದೆಗಳು
- ಹುದ್ದೆಯ ಹೆಸರು : ವಿವಿಧ ಹುದ್ದೆಗಳು
- ಸಂಬಳದ ಮೊತ್ತ : ಹುದ್ದೆಗೆ ತಕ್ಕಂತೆ
- ಅರ್ಜಿ ಪ್ರಕ್ರಿಯೆ : ಆನ್ಲೈನ್
- ಉದ್ಯೋಗ ಸ್ಥಳ : ಭಾರತಾದ್ಯಂತ
ಖಾಲಿ ಇರುವ ಹುದ್ದೆಗಳ ವಿವರ:
ಬ್ಯಾಂಕ್ ಆಫ್ ಬರೋಡದಲ್ಲಿ ಸುಮಾರು 1200 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳಲು ಅಧಿಕೃತ ಆದಿಸುವ ಜಿಲ್ಲೆಯನ್ನು ಹೊರಡಿಸಲಾಗಿದೆ. ಅರ್ಹತೆ ಉಳ್ಳ ಅಭ್ಯರ್ಥಿಗಳು ಕೆಳಗಿನ ಎಲ್ಲಾ ಅರ್ಹದ ಮಾನದಂಡಗಳನ್ನು ಪೂರೈಸಿದರೆ ಅವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆಗಳು:
ವಿವಿಧ ಹುದ್ದೆಗಳಿಗೆ ಆದಿಸೂಚನೆಯಲ್ಲಿ ಶೈಕ್ಷಣಿಕ ಅರ್ಹತೆಯನ್ನು ವಿವರಿಸಲಾಗಿದೆ. ಈ ಎಲ್ಲಾ ವಿವರಗಳನ್ನು ಅಧಿಸೂಚನೆಯಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಗಳು ಪೂರ್ಣಗೊಳಿಸಿದ್ದರೆ ನೀವು ಅಜ್ಜನ ಸಲ್ಲಿಸಬಹುದು.
ವಯೋಮಿತಿ ವಿವರ:
ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ವಯೋಮಿತಿಯು2w ವರ್ಷ ಮೇಲ್ಪಟ್ಟಿರಬೇಕು ಹಾಗೂ 24 ವರ್ಷ ಒಳಗಿನ ಅಭ್ಯರ್ಥಿಗಳು ತಮ್ಮ ಜೇನು ಸಲ್ಲಿಸಬಹುದು.
ಅರ್ಜಿ ಶುಲ್ಕದ ವಿವರ:
- ಎಸ್ ಸಿ ಎಸ್ ಟಿ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ : ₹100 ರೂಪಾಯಿ
- ಸಾಮಾನ್ಯ ವರ್ಗಕ್ಕೆ ಹಾಗೂ OBC & EWS ಅಭ್ಯರ್ಥಿಗಳಿಗೆ : ₹600 ರೂಪಾಯಿ
ಸಂಬಳದ ವಿವರ:
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾಗುವ ಗಳಿಗೆ ತಿಂಗಳಿಗೆ ಸುಮಾರು 48,500 ಗಳಿಂದ ಹಿಡಿದು 1,35,000 ವರೆಗೂ ವೆದರ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕಗಳು:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28 ಡಿಸೆಂಬರ್ 2024
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17 ಜನವರಿ 2025
ಅಧಿಕೃತ ಜಾಲತಾಣದ ಲಿಂಕ್:
https://karnatakabankpo.azurewebsites.net