Tractor Subsidy: ಗುಡ್ ನ್ಯೂಸ್! ಕೇಂದ್ರದಿಂದ ರೈತರಿಗೆ ಟ್ರ್ಯಾಕ್ಟರ್ ಕೊಳ್ಳಲು ಸಬ್ಸಿಡಿ ನೀಡಲಾಗುತ್ತಿದೆ! ಕೂಡಲೇ ಅರ್ಜಿ ಹಾಕಿ!
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಹೊಸ ಲೇಖನಿಗೆ ತಮ್ಮೆಲ್ಲರಿಗೂ ಸ್ವಾಗತ ಈ ದೇಶದಲ್ಲಿ ರೈತರಿಗೆ ಒಂದು ಗುಡ್ ನ್ಯೂಸ್ ಇದೆ ಅದೇನೆಂದರೆ ಕೇಂದ್ರ ಸರ್ಕಾರದಿಂದ ರೈತರಿಗೆ ಟ್ರ್ಯಾಕ್ಟರ್ ಖರೀದಿ ಮಾಡಲು ಸಬ್ಸಿಡಿಯನ್ನು ಮೂಲಕ ಸಹಾಯಧನ ನೀಡಲಾಗುತ್ತಿದೆ. ಈ ಒಂದು ಸಬ್ಸಿಡಿ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲು ಹೊರಟಿದ್ದೇವೆ ಪೂರ್ತಿಯಾಗಿ ಓದಿರಿ ಹಾಗೂ ಸಂಪೂರ್ಣವಾಗಿ ತಿಳಿದುಕೊಳ್ಳಿ.
ಕೇಂದ್ರ ಸರ್ಕಾರವು ಆರಂಭಿಸಿರುವ ಈ ಒಂದು ಸಬ್ಸಿಡಿ ಯೋಜನೆಯ ರೈತರಿಗೆ ಟ್ರ್ಯಾಕ್ಟರ್ ಕೊಳ್ಳುವಾಗ ಸಬ್ಸಿಡಿ ನೀಡುವ ಮೂಲಕ ಸಹಾಯಧನವನ್ನು ನೀಡಿ ಅವರಿಗೆ ಸಹಾಯ ಹಸ್ತ ಚಾಚುವ ಸಲುವಾಗಿ ಈ ಒಂದು ಯೋಜನೆಯನ್ನು ಶುರುಮಾಡಿದೆ. ಈ ಒಂದು ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು? ಯಾಗಲ್ಲ ದಾಖಲೆಗಳು ಬೇಕು? ಇನ್ನು ಹೆಚ್ಚಿನ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ತಿಳಿಸಿದ್ದೇವೆ ಪೂರ್ತಿಯಾಗಿ ಓದಿರಿ.
ಕೇಂದ್ರ ಸರ್ಕಾರವು ಆರಂಭಿಸಿರುವ ಈ ಒಂದು ಯೋಜನೆ ಮೂಲಕ ರೈತರು ಕಡಿಮೆ ಬೆಲೆಯಲ್ಲಿ ಸಬ್ಸಿಡಿ ಜೊತೆಗೆ ಟ್ರ್ಯಾಕ್ಟರ್ ಅನ್ನು ತಮ್ಮ ಜಮೀನಿಗೆ ಸಹಾಯ ಉಪಕರಣವಾಗಿ ಬಳಸಿಕೊಳ್ಳಲು ಖರೀದಿಸಬಹುದು. ಈ ಒಂದು ಯೋಜನೆಗೆ ರೈತರು ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಲಾಭವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಈ ಯೋಜನೆಗೆ ಬೇಕಾಗುವ ಅರ್ಹತೆಗಳು?
- ಈ ಒಂದು ಸಬ್ಸಿಡಿ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವ ರೈತರು ಭಾರತೀಯ ಪ್ರಜೆಯಾಗಿರಬೇಕು.
- ಈ ಒಂದು ಸಬ್ಸಿಡಿ ಯೋಜನೆಯ ಅಡಿಯಲ್ಲಿ ರೈತರು ಕೇವಲ ಒಂದು ಟ್ರ್ಯಾಕ್ಟರ್ ಅನ್ನು ಮಾತ್ರ ಖರೀದಿ ಮಾಡಬಹುದು.
ಬೇಕಾಗುವ ದಾಖಲೆಗಳು ಯಾವವು?
- ಆಧಾರ್ ಕಾರ್ಡ್
- ಜಮೀನು ದಾಖಲೆಗಳು
- ಜಮೀನಿನ ಪಹಣಿ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್ (ಆಧಾರ್ ಗೆ ಲಿಂಕ್ ಆಗಿರಬೇಕು)
- ಹಾಗೂ ಇತರೆ ದಾಖಲೆಗಳು ಬೇಕಾಗುತ್ತವೆ.
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಒಂದು ಸಬ್ಸಿಡಿ ಯೋಜನೆ ಅಡಿಯಲ್ಲಿ ರೈತರು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ದಾಖಲೆಗಳ ಸಮೇತ ನಿಮ್ಮ ಹತ್ತಿರದಲ್ಲಿರುವ ಕಂಪ್ಯೂಟರ್ ಸೆಂಟರ್ ಗೆ ಅಥವಾ ಗ್ರಾಮ ಒನ್, ಬೆಂಗಳೂರು ಒನ್, ಹಾಗೂ ಇನ್ನಿತರ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡುವ ಮೂಲಕ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.