Gruhalakshmi Scheme: ಗೃಹಲಕ್ಷ್ಮಿ 16ನೇ ಕಂತಿನ 2000 ಹಣದ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ!
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ ಈ ಒಂದು ಲೇಖನದ ಮೂಲಕ ತಮಗೆ ತಿಳಿಸುವ ವಿಷಯ ಏನೆಂದರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣದ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಮಹಿಳಾ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಇದರ ಬಗ್ಗೆ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಿದ್ದೇವೆ ಸಂಪೂರ್ಣವಾಗಿ ಓದಿರಿ ಹಾಗೂ ಪೂರ್ತಿ ಮಾಹಿತಿಯನ್ನು ತೆಗೆದುಕೊಳ್ಳಿ.
ಸ್ನೇಹಿತರೆ ಇದುವರೆಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಎಲ್ಲಾ ಮಹಿಳಾ ಫಲಾನುಭವಿಗಳಿಗೆ ಸುಮಾರು 15 ಕಂತುಗಳವರೆಗೆ ಸರ್ಕಾರದಿಂದ ಹಣವನ್ನು ಜಮಾ ಮಾಡಲಾಗಿದೆ. ಈಗ ಎಲ ಮಹಿಳೆಯರು ಕಾಯುತ್ತಿರುವುದು 16ನೇ ಕಂತಿನ ಗೃಹಲಕ್ಷ್ಮಿ ಹಣಕ್ಕಾಗಿ ಹೀಗಿರುವಾಗಲೇ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
16ನೇ ಕಂತಿನ ಹಣ ಯಾವಾಗ ಜಮೆ ಆಗಲಿದೆ?
ಕಳೆದ ನವೆಂಬರ್ ತಿಂಗಳಲ್ಲಿ 15ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗಳಿಗೆ ಸರ್ಕಾರದಿಂದ ಜಮಾ ಮಾಡಲಾಗಿತ್ತು. ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು 16ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ ಎಂಬುವ ಮಾಹಿತಿಯನ್ನು ನೀಡಿದ್ದಾರೆ.
ಸ್ನೇಹಿತರೆ ಡಿಸೆಂಬರ್ ತಿಂಗಳಲ್ಲಿ 16ನೇ ಕಂತಿನ ಹಣ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರವು ನೀಡಿತು ಆದರೆ ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಯಾವುದೇ ರೀತಿಯ ಹಣ ಫಲಾನುಭವಿಗಳ ಖಾತೆಗಳಿಗೆ ಜಮೆ ಆಗಿರಲಿಲ್ಲ. ಹೀಗಾಗಿ ಫಲಾನುಭವಿಗಳು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.
ಆದರೆ ಈಗ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಹೊಸ ವರ್ಷದ ಪ್ರಯುಕ್ತ ಜನವರಿ ತಿಂಗಳಿನ 30ನೇ ತಾರೀಖಿನ ಒಳಗೆ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.