SDA & FDA Recruitment: KEA ನಲ್ಲಿ ಸುಮಾರು 2,882 ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ! ಕೂಡಲೇ ಅರ್ಜಿ ಸಲ್ಲಿಸಿ!

SDA & FDA Recruitment: KEA ನಲ್ಲಿ ಸುಮಾರು 2,882 ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ! ಕೂಡಲೇ ಅರ್ಜಿ ಸಲ್ಲಿಸಿ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ ಈ ಲೇಖನದಲ್ಲಿ ನಿಮಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ SDA ಮತ್ತು FDA ಸೇರಿದಂತೆ ಸುಮಾರು 2,882 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಒಂದು ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ವಿದ್ಯಾರ್ಹತೆ ಏನು? ವಯೋಮಿತಿ, ಮತ್ತು ಇನ್ನಿತರ ಎಲ್ಲಾ ಮಾಹಿತಿಗಳನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ ಪೂರ್ತಿಯಾಗಿ ಓದಿ.

SDA & FDA Recruitment 2024-25:

ಇಲಾಖೆಯ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಹುದ್ದೆಗಳ ಸಂಖ್ಯೆ : 2,882 ಹುದ್ದೆಗಳು
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಅರ್ಜಿ ವಿಧಾನ : ಆನ್ಲೈನ್ ಮೂಲಕ
ಅರ್ಜಿ ಕೊನೆ ದಿನಾಂಕ : ಮುಂದೆ ಪ್ರಕಟಿಸಲಾಗುವುದು

SDA & FDA Recruitment
SDA & FDA Recruitment

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಒಂದು 2,882 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಅದಿಸೂಚನೆಯ ಪ್ರಕಾರ ನೋಡುವುದಾದರೆ ಯಾರೆಲ್ಲಾ 10th, ಪಿಯುಸಿ, ಐಟಿಐ, ಪದವಿ, ಡಿಪ್ಲೋಮೋ, ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೋ ಆ ಎಲ್ಲಾ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದು.

ವಯೋಮಿತಿ ವಿವರ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಒಂದು 2,882 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಅದಿಸೂಚನೆಯ ಪ್ರಕಾರ ನೋಡುವುದಾದರೆ ಯಾವೆಲ್ಲ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟಿರುತ್ತಾರೋ ಮತ್ತು ಯಾವೆಲ್ಲ ಅಭ್ಯರ್ಥಿಗಳು 35 ವರ್ಷದ ಒಳಗಿನ ವಯಸ್ಸನ್ನು ಹೊಂದಿರುತ್ತಾರೋ ಅಂತಹವರು ಈ ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಆನ್ಲೈನ್ ಮುಖಾಂತರ ತಿಳಿಸಬಹುದು.

ಆಯ್ಕೆಯ ವಿಧಾನ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಒಂದು 2,882 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೊದಲನೇದಾಗಿ ಲಿಖಿತ ಪರೀಕ್ಷೆಯನ್ನು ನಡೆಸುವ ಮುಖಾಂತರ ಸಾಫ್ಟ್ ಲಿಸ್ಟ್ ಮಾಡಲಾಗುತ್ತದೆ ನಂತರ ನಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನ ಮಾಡಿ ನಂತರ ಹಾಕಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಒಂದು 2,882 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲನೇದಾಗಿ ನೋಡುವುದಾದರೆ ಜಾಹೀರಾತಿನ ಪ್ರಕಾರ ಈ ಒಂದು ಹುದ್ದೆಗಳಿಗೆ ಇನ್ನು ಕೂಡ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಇಲಾಖೆಯು ನೀಡಿಲ್ಲ.

ಹೀಗಾಗಿ ಮುಂಬರುವ ದಿನಗಳಲ್ಲಿ ಈ ಒಂದು ಹುದ್ದೆಗಳ ಅರ್ಜಿ ಸಲ್ಲಿಸುವ ಲಿಂಕನ್ನು ಆನ್ಲೈನ್ ನಲ್ಲಿ ಸಕ್ರಿಯಗೊಳಿಸಲಾಗುತ್ತದೆ ಆಗ ಯಾರೆಲ್ಲ ಅರ್ಹ ವಿದ್ಯಾರ್ಥಿಗಳು ಮತ್ತು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ತಮ್ಮ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗಳ ಅರ್ಜಿಯನ್ನು ಪ್ರಾಧಿಕಾರವು ಆನ್ಲೈನಲ್ಲಿ ಪ್ರಕಟಿಸಿದ ತಕ್ಷಣ ನಾವು ನಮ್ಮ ಈ ಒಂದು ಜಾಲತಾಣದಲ್ಲಿ ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ.

Leave a Comment