PM Awas Yojana: ಉಚಿತ ಮನೆ ಕಟ್ಟಲು ಕೇಂದ್ರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ! ಕೂಡಲೆ ಅರ್ಜಿ ಸಲ್ಲಿಸಿ, ಲಿಂಕ್ ಇಲ್ಲಿದೆ!

PM Awas Yojana: ಉಚಿತ ಮನೆ ಕಟ್ಟಲು ಕೇಂದ್ರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ! ಕೂಡಲೆ ಅರ್ಜಿ ಸಲ್ಲಿಸಿ, ಲಿಂಕ್ ಇಲ್ಲಿದೆ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಹಾಗೂ ಯಾವೆಲ್ಲ ಪ್ರಮುಖ ದಾಖಲೆಗಳು ಬೇಕು? ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿದೆ ಪೂರ್ತಿ ಓದಿ.

ಕೇಂದ್ರ ಸರ್ಕಾರದ ಈ ಒಂದು ಪಿಎಂ ಆವಾಸ್ ಯೋಜನೆಯನ್ನು 2014 ರಲ್ಲಿ ದೇಶದಾದ್ಯಂತ ಜಾರಿಗೊಳಿಸಲಾಯಿತು. ಈ ಒಂದು ಯೋಜನೆ ಅಡಿಯಲ್ಲಿ ಇದುವರೆಗೆ ಸುಮಾರು 40 ಲಕ್ಷಕ್ಕಿಂತಲೂ ಹೆಚ್ಚು ಮನೆಗಳನ್ನು ಸಹಾಯಧನವನ್ನು ಪಡೆದುಕೊಂಡು ನಿರ್ಮಿಸಲಾಗಿದೆ. ಹಾಗೆ ಕೇಂದ್ರ ಸರ್ಕಾರವು 2025ರಲ್ಲಿ ಅಂದರೆ ಈ ವರ್ಷ ಸುಮಾರು ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಕನಸನ್ನು ಹೊಂದಿದೆ.

ಇದೇ ಕಾರಣದಿಂದಾಗಿ ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ಭಾರತಾದ್ಯಂತ ವಾಸವಿರುವ ಇರುವ ಜನರಿಗೆ ಇದು ಒಂದು ಸುವರ್ಣ ಅವಕಾಶವೆಂದೆ ಹೇಳಬಹುದು. ಏಕೆಂದರೆ ಉಚಿತ ಮನೆಯನ್ನು ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇನ್ನೊಂದು ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಕೂಡ ಮನೆ ನಿರ್ಮಿಸಿಕೊಳ್ಳಲು ಉಚಿತ ಸಹಾಯಧನವನ್ನು ಪಡೆದುಕೊಳ್ಳಬಹುದು. ಪೂರ್ತಿ ಮಾಹಿತಿ ಕೆಳಗಿದೆ ನೋಡಿ.

ಉಚಿತ ಮನೆ ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ₹2 ಲಕ್ಷದಿಂದ ₹3 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಅರ್ಜಿ ಸಲ್ಲಿಸುವವರ ಕುಟುಂಬದ ಆದಾಯದ ಮೇಲೆ ಇನ್ನೂ ಹೆಚ್ಚಿನ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ವಿಳಾಸ ಪುರಾವೆ
  • ಫೋಟೋ (ಭಾವಚಿತ್ರ)
  • ಬ್ಯಾಂಕ್ ಪಾಸ್ ಬುಕ್
  • ಇತರೆ ವಿವರಗಳು ಬೇಕಾಗುತ್ತವೆ

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಒಂದು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಮೊದಲನೆಯದಾಗಿ ನಾವು ಕೆಳಗಡೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ಫೋನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೇ. ಅಥವಾ ಅರ್ಜಿ ಸಲ್ಲಿಸುವ ವೇಳೆ ನಿಮಗೇನಾದರೂ ಸಮಸ್ಯೆ ಉಂಟಾದಲ್ಲಿ ನಾವು ಮೇಲೆ ನೀಡಿರುವ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಯಾವುದಾದರೂ ಒಂದು ಸೇವಕ ಕೇಂದ್ರಗಳಿಗೆ ತೆರಳಿ, ಅಲ್ಲಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್: https://pmaymis.gov.in/

Leave a Comment