ಉಚಿತ ಮನೆ ನಿರ್ಮಾಣ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ! ಕೂಡಲೇ ಅರ್ಜಿ ಸಲ್ಲಿಸಿ! Pm Awas Yojana

ಉಚಿತ ಮನೆ ನಿರ್ಮಾಣ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ! ಕೂಡಲೇ ಅರ್ಜಿ ಸಲ್ಲಿಸಿ! Pm Awas Yojana

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಉಚಿತ ಮನೆ ನಿರ್ಮಾಣ ಮಾಡುವ ಯೋಜನೆ ಅಡಿಯಲ್ಲಿ ಅಂದರೆ, ಪಿಎಂ ಆವಾಸ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಸಹಾಯಧನಕ್ಕಾಗಿ ಆಸಕ್ತಿವುಳ್ಳ ಎಲ್ಲಾ ಫಲಾನುಭವಿಗಳಿಂದಲೂ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಒಂದು ಲೇಖನದಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು. ಮತ್ತು ಏನೆಲ್ಲಾ ಅರ್ಹತೆಗಳಿರಬೇಕು ಹಾಗೂ ಇನ್ನಿತರ ಎಲ್ಲಾ ವಿವರಗಳು ನೀಡಲಾಗಿದೆ ಈ ಲೇಖನವನ್ನು ಪೂರ್ತಿಯಾಗಿ ಓದಿ.

ಸ್ನೇಹಿತರೆ, ಮಾನವನ ಜೀವನದಲ್ಲಿ ಅವನು ಎಷ್ಟೇ ಕಡುಬಡವನಾದರೂ ಅವನಿಗೆ ತನಗಾಗಿ ಒಂದು ಸ್ವಂತ ಮನೆ ಕಟ್ಟುಕೊಳ್ಳಲು ಆಸೆ ಇದ್ದೇ ಇರುತ್ತದೆ. ಆದರೆ ಸಾಕಷ್ಟು ಜನರಿಗೆ ಈ ಆಸೆ ನಿರಾಸೆಯಾಗಲು ಕಾರಣ ಹಣದ ಕೊರತೆ. ಈ ಹಣದ ಕೊರತೆಯಿಂದಾಗಿ ಅವರು ಮನೆ ಕಟ್ಟಲು ಕಟ್ಟಿಕೊಂಡಿರುವ ಆಸೆಯನ್ನು ಈಡೇರಿಸಿಕೊಳ್ಳಲು ಆಗುವುದಿಲ್ಲ.

ಹೀಗಾಗಿ ಇಂತಹ ಜನರಿಗಾಗಿಯೇ ಕೇಂದ್ರ ಸರ್ಕಾರವು ಅವರನ್ನು ಗಮನದಲ್ಲಿಟ್ಟುಕೊಂಡು ಅವರೆಲ್ಲರಿಗೂ ಸಹ ಉಪಯೋಗವಾಗುವಂತೆ ಉಚಿತ ಮನೆ ಕಟ್ಟಿಕೊಳ್ಳಲು ಪಿಎಂ ಅವಾಸ್ ಯೋಜನೆ (Pm Awas Yojana) ಅಡಿಯಲ್ಲಿ ಸಹಾಯಧನವನ್ನು ನೀಡಲು ಆಸಕ್ತಿ ಉಳ್ಳ ಎಲ್ಲಾ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳ ವಿವರ!

  • ಮೊದಲನೇದಾಗಿ ಅರ್ಜಿ ಸಲ್ಲಿಸುವ ಫಲಾನುಭವಿಗಳು ಭಾರತೀಯ ನಿವಾಸಿಯಾಗಿರಬೇಕು.
  • ಎರಡನೇದಾಗಿ ಅವರು ಕೇಂದ್ರ ಸರ್ಕಾರದ ಯಾವುದೇ ಯೋಜನೆ ಅಡಿಯಲ್ಲಿ ಸಾಲವನ್ನು ಪಡೆದುಕೊಂಡಿರಬಾರದು.
  • ಮೂರನೇದಾಗಿ ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿ ಮಾತ್ರ ಅರ್ಜಿ ಸಲ್ಲಿಸಬಹುದು.
  • ನಾಲ್ಕನೇದಾಗಿ ಅರ್ಜಿ ಸಲ್ಲಿಸುವ ಫಲಾನುಭವಿಯ ಕುಟುಂಬದ ವಾರ್ಷಿಕ ಆದಾಯವು 5 ಲಕ್ಷದಿಂದ 8 ಲಕ್ಷದ ಒಳಗಿರಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!

  • ಅಭ್ಯರ್ಥಿ ಆಧಾರ್ ಕಾರ್ಡ್
  • ವಿಳಾಸ ಪುರಾವೆ
  • ಪಾನ್ ಕಾರ್ಡ್
  • ರೇಷನ್ ಕಾರ್ಡ್
  • ಫೋಟೋ
  • ಮೊಬೈಲ್ ಸಂಖ್ಯೆ
  • ಬ್ಯಾಂಕ್ ಪಾಸ್ ಬುಕ್
  • ಇತರೆ ಎಲ್ಲ ವಿವರಗಳು

ಅರ್ಜಿ ಹೇಗೆ ಸಲ್ಲಿಸುವುದು?

ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಫಲಾನುಭವಿಗಳು ತಮ್ಮ ಹತ್ತಿರದ ಯಾವುದಾದರೂ ಒಂದು ಸಹಾಯ ಕೇಂದ್ರಕ್ಕೆ ತೆರಳಿ ಅಲ್ಲಿ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ನಾವು ಮೇಲೆ ನೀಡಿರುವ ಎಲ್ಲಾ ದಾಖಲೆಗಳ ಜೊತೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್:- ಇಲ್ಲಿ ಕ್ಲಿಕ್ ಮಾಡಿ

Leave a Comment