ಗೃಹಲಕ್ಷ್ಮಿ ಯೋಜನೆಯ ಒಟ್ಟು 4000 ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಲು ಶುರು! Gruhalakshmi Scheme

ಗೃಹಲಕ್ಷ್ಮಿ ಯೋಜನೆಯ ಒಟ್ಟು 4000 ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಲು ಶುರು! Gruhalakshmi Scheme

Gruhalakshmi Scheme: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಈ ಒಂದು ಲೇಖನದ ಮೂಲಕ ನಾವು ಬಗ್ಗೆ ಗೃಹಲಕ್ಷ್ಮಿ ಯೋಜನೆ ಹದಿನಾರನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇದ್ದಂತಹ ಹಣವನ್ನು ಸೇರಿಸಿ ಜಮಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಪೂರ್ತಿ ಓದಿ.

KSRTC New Rules: ಉಚಿತ ಬಸ್ ನಲ್ಲಿ ಪ್ರಯಾಣ ಮಾಡುವ ಎಲ್ಲಾ ಮಹಿಳೆಯರಿಗೂ ಹೊಸ ರೂಲ್ಸ್! ಇಲ್ದೆ ಸಂಪೂರ್ಣ ಮಾಹಿತಿ!

ಸ್ನೇಹಿತರೆ ಇದುವರೆಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ಒಟ್ಟು 15ನೇ ಕಂತಿರ ತನಕ ಎಲ್ಲಾ ಕಂತುಗಳ ಹಣವನ್ನು ಸಂಪೂರ್ಣವಾಗಿ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗಿದೆ. ಈಗ ನಮ್ಮ ರಾಜ್ಯದ ಎಲ್ಲಾ ಮಹಿಳಾ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರವು ಹದಿನಾರನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು ಜಮಾ ಮಾಡಲು ನಿರ್ಧರಿಸಿದೆ.

ಗೃಹಲಕ್ಷ್ಮಿ 16ನೇ ಕಂತಿನ ಹಣ ಈ ತಾರೀಕಿನಂದು ಜಮಾ!

ಸ್ನೇಹಿತರೆ ಎಲ್ಲಾ ಗೃಹಲಕ್ಷ್ಮಿ ಮಹಿಳಾ ಫಲಾನುಭವಿಗಳು ಹದಿನಾರನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರವು ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ಗೃಹಲಕ್ಷ್ಮಿ ಯೋಜನೆ 16ನೇ ಕಂತನ ಹಣವನ್ನು ಜಮಾ ಮಾಡಲು ನಿರ್ಧರಿಸಿದೆ. 16ನೇ ಕಂತಿನ ಹಣವನ್ನು ಜನವರಿ ತಿಂಗಳ 30ನೇ ತಾರೀಖಿನೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ನಿರ್ಧರಿಸಿದೆ.

ಗೃಹಲಕ್ಷ್ಮಿ 16ನೇ ಕಂತಿನ ಹಣದ ಜೊತೆ ಪೆಂಡಿಂಗ್ ಹಣ ಕೂಡ ಜಮಾ!

ನಮ್ಮ ಕರ್ನಾಟಕ ರಾಜ್ಯ ಸರ್ಕಾರವು 16ನೇ ಕಂತಿನ ಹಣವನ್ನು ಜಮಾ ಮಾಡುವುದರ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೊಂದು ಗುಡ್ ನ್ಯೂಸ್ ನೀಡಿದೆ. ಆದೆನೆಂದರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣದ ಜೊತೆ ಪೆಂಡಿಂಗ್ ಹಣವನ್ನು ಸಹ ಜಮಾ ಮಾಡಲು ನಿರ್ಧರಿಸಿದೆ.

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಅಂದರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇದ್ದಂತಹ ಹಣವನ್ನು ಸೇರಿಸಿ ಒಟ್ಟು 400 ಸಾವಿರ ರೂಪಾಯಿಗಳನ್ನು 16ನೇ ಕಂತಿನ ಹಣದ ಜೊತೆಗೆ ಜಮಾ ಮಾಡಲು ನಿರ್ಧರಿಸಿದೆ. ಅಂದರೆ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗಳಿಗೆ ಒಟ್ಟು 4000 ಸಾವಿರ ರೂಪಾಯಿ ಜಮಾ ಆಗಲಿದೆ.

Leave a Comment