Anna Bhagya Update: ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿ ಸುದ್ದಿ! ಪೆಂಡಿಂಗ್ ಇದ್ದ ಅನ್ನಭಾಗ್ಯ ಯೋಜನೆಯ ಹಣ ಎಲ್ಲರ ಖಾತೆಗೆ ಬಿಡುಗಡೆ!
Anna Bhagya Update: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ದಿನದ ಈ ಒಂದು ಹೊಸ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಈ ಲೇಖನದಲ್ಲಿ ತಮ್ಮೆಲ್ಲರಿಗೂ ಅನ್ನ ಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ ಹಣದ ಬಗ್ಗೆ ಒಂದು ಹೊಸ ಅಪ್ಡೇಟ್ ಅನ್ನು ನೀಡಲು ಹೊರಟಿದ್ದೇವೆ. ಲೇಖನವನ್ನು ಸಂಪೂರ್ಣವಾಗಿ ಓದಿರಿ ಹಾಗೂ ಈ ಒಂದು ಹೊಸ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳಿ.
ಸ್ನೇಹಿತರೆ ತಮಗೆಲ್ಲರಿಗೂ ತಿಳಿದಿರುವ ಹಾಗೆ ನಮ್ಮ ಕರ್ನಾಟಕ ರಾಜ್ಯದ ಅನ್ನಭಾಗ್ಯ ಯೋಜನೆಯ ಎಲ್ಲಾ ಫಲಾನುಭವಿಗಳು ಪೆಂಡಿಂಗ್ ಇರುವಂತಹ ಹಣಕ್ಕಾಗಿ ಕಾಯುತ್ತಿದ್ದರು. ಆದರೆ ನಾಲ್ಕು ತಿಂಗಳಾದರೂ ಸಹ ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮಾ ಜಮಾ ಮಾಡಿರಲಿಲ್ಲ. ಇದಕ್ಕೆ ಕಾರಣ ಸರ್ಕಾರದಲ್ಲಿ ಕೆಲವು ಗೊಂದಲ ಉಂಟಾದ ಬಗ್ಗೆ ಎಂದು ಹೇಳಬಹುದು.
ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪೆಂಡಿಂಗ್ ಇದ್ದಂತಹ ಹಣವನ್ನು ಅವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ಆಹಾರ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ. ಹೌದು ಸ್ನೇಹಿತರೆ ಐದು ತಿಂಗಳಿಂದ ಯಾವುದೇ ರೀತಿಯ ಅಪ್ಡೇಟ್ ನೀಡಿದ ಕಾರಣ ರಾಜ್ಯದ ಜನರು ಅನ್ನೋ ಭಾಗ್ಯ ಯೋಜನೆಯನ್ನು ಸರ್ಕಾರ ನಿಲ್ಲಿಸಿದೆ ಎಂದುಕೊಂಡಿದ್ದರು. ಆದರೆ ಸರ್ಕಾರ ನನ್ನ ಬಗ್ಗೆ ಯೋಜನೆಯನ್ನು ಸ್ಥಗಿತಗೊಳಿಸಿಲ್ಲ.
ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ!
ಸ್ನೇಹಿತರೆ ನನ್ನ ಬಗ್ಗೆ ಯೋಜನೆಯ ಪೆಂಡಿಂಗ್ ಹಣವನ್ನು ರಾಜ್ಯ ಸರ್ಕಾರದ ಕಡೆಯಿಂದ ರಾಜ್ಯದ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ. ಈ ಒಂದು ಅಧಿಕೃತ ಮಾಹಿತಿಯನ್ನು ಆಹಾರ ಸಚಿವರಾದ ಕೆಎಚ್ ಮುನಿಯಪ್ಪನವರು ನೀಡಿದ್ದಾರೆ.
ಹೌದು ಸ್ನೇಹಿತರೆ, ರಾಜ್ಯದ ಎಲ್ಲಾ ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಪೆಂಡಿಂಗ್ ಇದ್ದ ಹಣವನ್ನು ಸಂಪೂರ್ಣವಾಗಿ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ತಿಳಿದು ಬಂದಿದೆ. ನಮಗೆ ತಿಳಿದು ಬಂದಿರುವ ಮಾಹಿತಿ ಪ್ರಕಾರ ಸುಮಾರು ₹2,150 ರೂಪಾಯಿ ಗಳು ಫಲಾನುಭವಿಗಳ ಖಾತೆಗಳಿಗೆ ಸರ್ಕಾರದ ಕಡೆಯಿಂದ ಜಮಾ ಮಾಡಲಾಗುವುದು ಎಂದು ತಿಳಿದುಬಂದಿದೆ….