Anna Bhagya Yojana: ಗುಡ್ ನ್ಯೂಸ್! ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಇದ್ದಂತಹ ಕಂತುಗಳ ಹಣವನ್ನು ಜಮಾ ಮಾಡಲಾಗಿದೆ! ಕೂಡಲೇ ಚೆಕ್ ಮಾಡಿ!
Anna Bhagya Yojana: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ ಲೇಖನದಲ್ಲಿ ನಾವು ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಇದ್ದಂತಹ ಹಣದ ಬಗ್ಗೆ ಮಾಹಿತಿಯನ್ನು ನೀಡಲು ಹೊರಟಿದ್ದೇವೆ. ಹೌದು ರಾಜ್ಯ ಸರ್ಕಾರವು ಪೆಂಡಿಂಗ್ ಇದ್ದಂತಹ ಅನ್ನ ಭಾಗ್ಯ ಯೋಜನೆ ಹಣವನ್ನು ಜಮಾ ಮಾಡುವ ಬಗ್ಗೆ ಒಂದು ಹೊಸ ಅಪ್ಡೇಟ್ ನೀಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ ಪೂರ್ತಿಯಾಗಿ ಓದಿರಿ.
ಸ್ನೇಹಿತರೆ ನಮ್ಮ ರಾಜ್ಯದ ಯಾವೆಲ್ಲ ಜನರು ರೇಷನ್ ಕಾರ್ಡ್ ಹೊಂದಿದ್ದಾರೋ ಅವರೆಲ್ಲರಿಗೂ ಸಹ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಕಾರಣಾಂತರಗಳಿಂದ ಕೇವಲ 5 ಕೆಜಿ ಅಕ್ಕಿಯನ್ನ ವಿಚಾರಣೆ ಮಾಡಲಾಗುತ್ತಿದೆ ಹಾಗೂ ಇನ್ನು ಉಳಿದಿರುವ 5 ಕೆಜಿ ಅಕ್ಕಿ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿತ್ತು.
ಆದರೆ ಕೆಲವು ತಿಂಗಳಿಂದ ಅಕ್ಕಿ ಹಣವನ್ನು ರಾಜ್ಯ ಸರ್ಕಾರವು ಪೆಂಡಿಂಗ್ ಇಟ್ಟಿತ್ತು. ಆದರೆ ಈಗ ರಾಜ್ಯ ಸರ್ಕಾರವು ಪೆಂಡಿಂಗ್ ಇದ್ದಂತಹ ಅಕ್ಕಿ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲು ನಿರ್ಧರಿಸಿದೆ. ಈಗಾಗಲೇ ಎಲ್ಲಾ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಲು ಶುರುವಾಗಿದೆ ಎಂದು ಹೇಳಬಹುದು.
ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಹಣ ಜಮೆಯಾಗಲು ಶುರು!
ಸ್ನೇಹಿತರೆ ಸುಮಾರು ಐದಾರು (5-6) ತಿಂಗಳಿಂದ ಅಕ್ಕಿ ಹಣವನ್ನು ರಾಜ್ಯ ಸರ್ಕಾರವು ಜಮಾ ಮಾಡಿರಲಿಲ್ಲ ಹೀಗಾಗಿ ರಾಜ್ಯದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಸರ್ಕಾರದ ಮೇಲೆ ತಮ್ಮ ಸಿಟ್ಟನ್ನು ಹೊರಹಾಕಿದ್ದರು. ಆದರೂ ಕೂಡ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿರಲಿಲ್ಲ. ಆದರೆ ಈಗ ರಾಜ್ಯ ಸರ್ಕಾರವು ಹಲವು ತಿಂಗಳಿಂದ ಪೆಂಡಿಂಗ್ ಇದ್ದ ಅನ್ನ ಭಾಗ್ಯ ಯೋಜನೆ ಹಣವನ್ನು ಜಮಾ ಮಾಡಲು ನಿರ್ಧರಿಸಿದೆ.
Jio New Plan: ಕೈಗೆಟುಕುವ ₹458 ಬೆಲೆಗೆ ಜಿಯೋ ರಿಚಾರ್ಜ್ ಪ್ಲಾನ್ ಘೋಷಣೆ, ಪ್ರಯೋಜನಗಳು
ಅನ್ನ ಭಾಗ್ಯ ಯೋಜನೆಯ ಪೆಂಡಿಂಗ್ ಇದ್ದಂತಹ ಅಕ್ಕಿ ಹಣವನ್ನು ಈಗಾಗಲೇ ರಾಜ್ಯ ಸರ್ಕಾರವು ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲು ಶುರು ಮಾಡಿದೆ. ಮುಂದಿನ ಫೆಬ್ರವರಿ ತಿಂಗಳೊಳಗೆ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಪೆಂಡಿಂಗ್ ಇದ್ದಂತಹ ಅನ್ನ ಭಾಗ್ಯ ಯೋಜನೆ ಹಣವನ್ನು ಸಂಪೂರ್ಣವಾಗಿ ಜಮಾ ಮಾಡಲು ಸರ್ಕಾರ ನಿರ್ಧರಿಸಿದೆ.