Gruhalakshmi Amount: ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ ಹಣಕ್ಕೆ ದಿನಾಂಕ ಘೋಷಣೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಸ್ಪಷ್ಟಣೆ!
Gruhalakshmi Amount: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಹೊಸ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಈ ಒಂದು ಲೇಖನದಲ್ಲಿ ತಮ್ಮೆಲ್ಲರಿಗೂ ಗೃಹಲಕ್ಷ್ಮಿ ಯೋಜನೆ,16ನೇ ಕಂತಿನ ಹಣದ ಬಗ್ಗೆ ಒಂದು ಹೊಸ ಅಪ್ಡೇಟ್ ಅನ್ನು ನೀಡಲು ಹೊರಟಿದ್ದೇವೆ. ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು 16ನೇ ಕಂತಿನ ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ರಾಜ್ಯದ ಜನತೆಗೆ ನೀಡಲಿದ್ದಾರೆ. ಅದನ್ನು ಈ ಲೇಖನದಲ್ಲಿ ನಿಮ್ಮೆಲ್ಲರಿಗೂ ತಿಳಿಸಲು ಹೊರಟಿದ್ದೇವೆ. ಲೇಖನವನ್ನು ಸಂಪೂರ್ಣವಾಗಿ ಓದಿರಿ ಹಾಗೂ ಮಾಹಿತಿಯನ್ನು ತಿಳಿದುಕೊಳ್ಳಿ.
ಹೌದು ಸ್ನೇಹಿತರೆ ಇದುವರೆಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ಒಟ್ಟು 15ನೇ ಕಂತಿನವರೆಗೆ ಹಣವನ್ನು ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗಿದೆ. ಈಗ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳು ಕಾಯುತ್ತಿರುವುದು ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಯಾವಾಗ ಜಮೆಯಾಗುವುದು ಎಂದು ಕಾಯುತ್ತಿದ್ದಾರೆ.
ಇದರ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರವರು ನಮ್ಮ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ 2,000 ಹಣ ಯಾವಾಗ ಜಮೆ ಆಗುತ್ತದೆ ಎಂದು ದಿನಾಂಕ ಘೋಷಣೆ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ ದಿನಾಂಕ ಘೋಷಣೆ!
ಸ್ನೇಹಿತರೆ ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ 2000 ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ದಿನಾಂಕವನ್ನು ಕೂಡ ಘೋಷಣೆ ಮಾಡಿದ್ದಾರೆ. ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ,16ನೇ ಕಂತಿನ ಹಣ ಇದೇ ಹೊಸ ವರ್ಷದ ಜನವರಿ ತಿಂಗಳ ಮೊದಲನೇ ವಾರ ಎಲ್ಲಾ ಫಲಾನುಭವಿಗಳಿಗೆ 16ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದೇವೆ ಎಂದು ಘೋಷಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ನೀಡಿರುವ ಸ್ಪಷ್ಟನೆ!
ಇನ್ನು ಯಾರಿಗೆಲ್ಲ 15ನೇ ಕಂತಿನ ಹಣ ಬಂದಿಲ್ಲವೋ ಅಂತವರಿಗೂ ಕೂಡ 16ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣದ ಜೊತೆಗೆ ಒಟ್ಟಿಗೆ 15ನೇ ಕಂತಿನ ಹಣವು ಸಹ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಣೆ ನೀಡಿದ್ದಾರೆ. ಹಾಗೆ ಬಾಕಿ ಉಳಿದಿರುವ ಕಂತಿನ ಹಣವನ್ನು ಸಹ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಯಾರಿಗೆಲ್ಲ ಬಂದಿಲ್ಲವೋ ಅವರಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.