KSRTC New Rules: ಉಚಿತ ಬಸ್ ನಲ್ಲಿ ಪ್ರಯಾಣ ಮಾಡುವ ಎಲ್ಲಾ ಮಹಿಳೆಯರಿಗೂ ಹೊಸ ರೂಲ್ಸ್! ಇಲ್ದೆ ಸಂಪೂರ್ಣ ಮಾಹಿತಿ!
KSRTC New Rules: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಗೆ ತಮ್ಮೆಲ್ಲರಿಗೂ ಸ್ವಾಗತ, ಈ ಲೇಖನದಲ್ಲಿ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ನೀಡಿರುವಂತಹ ಉಚಿತ ಬಸ್ ಯೋಜನೆಗೆ ಹೊಸ ರೂಲ್ಸ್ ಒಂದನ್ನು ಜಾಲಿ ಮಾಡಿದೆ. ಈ ಹೊಸ ರೂಲ್ಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಿದ್ದೇವೆ. ಸಂಪೂರ್ಣವಾಗಿ ಓದಿರಿ ಹಾಗೂ ಪೂರ್ತಿ ಮಾಹಿತಿಯನ್ನು ತಿಳಿದುಕೊಳ್ಳಿ.
ರಾಜ್ಯ ಸರ್ಕಾರದ ಈ ಒಂದು ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳೆಯರು ಉಚಿತ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ತಮ್ಮ ಟಿಕೆಟ್ ಖರ್ಚಿನ ಹಣವನ್ನು ಉಳಿಸಬಹುದು. ಈ ಯೋಜನೆಯನ್ನು ರಾಜ್ಯ ಸರ್ಕಾರವು ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಬೆಂಬಲಿಸುವ ಕಾರಣದಿಂದ ಶುರು ಮಾಡಲಾಗಿದೆ. ಹೀಗೆ ಉಚಿತ ಬಸ್ ನಲ್ಲಿ ಪ್ರಯಾಣ ಮಾಡುವ ಮಹಿಳೆಯರಿಗೆ ಹತ್ತಿ ಯೋಜನೆಯಲ್ಲಿ ಫೆಬ್ರವರಿ 1ನೇ ತಾರೀಕಿನಿಂದ ಹೊಸ ರೂಲ್ಸ್ ಗಳು ಜಾರಿಗೆ ತರಲಾಗುತ್ತದೆ.
ಉಚಿತ ಬಸ್ ನಲ್ಲಿ ಪ್ರಯಾಣ ಮಾಡುವ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್!
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಲ್ಲಿ ನಮ್ಮ ರಾಜ್ಯದ ಮಹಿಳೆಯರು ಮಾತ್ರ ಉಚಿತ ಬಸ್ದಲ್ಲಿ ಪ್ರಯಾಣ ಮಾಡಬಹುದು ಆದರೆ ಸಾಕಷ್ಟು ಜನ ಬೇರೆ ರಾಜ್ಯದ ಮಹಿಳೆಯರು ಕೂಡ ನಕಲಿ ಆಧಾರ್ ಕಾರ್ಡ್ ಗಳನ್ನು ತೋರಿಸಿ ಉಚಿತ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದಾಗಿ ನಮ್ಮ ಕೆಎಸ್ಆರ್ಟಿಸಿ ಇಲಾಖೆಗೆ ಸಾಕಷ್ಟು ನಷ್ಟವಾಗುತ್ತಿದೆ ಇದನ್ನು ತಪ್ಪಿಸಲು ರಾಜ್ಯ ಸರ್ಕಾರವು ಮತ್ತು ಸಾರಿಗೆ ಇಲಾಖೆಯು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ನಿರ್ಧರಿಸಿದೆ.
ರಾಜ್ಯ ಸರ್ಕಾರವು ತಿಳಿಸಿರುವ ಪ್ರಕಾರ ಈ ಒಂದು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರಿಗೆ ಫೆಬ್ರವರಿ 1ನೇ ತಾರೀಕಿನಿಂದ ಅಧಿಕೃತವಾಗಿ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ. ಮಹಿಳೆಯರು ಅರ್ಜಿಯನ್ನು ಸಲ್ಲಿಸುವ ಮೂಲಕ ಈ ಒಂದು ಪ್ರಾಕ್ಟೀಸ್ ಮಾಡಿಕೊಳ್ಳಿ ಅನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದಾಗಿ ನಕಲಿ ಆಧಾರ್ ಕಾರ್ಡನ್ನು ತೋರಿಸಿ ಪ್ರಯಾಣ ಮಾಡುವ ಮಹಿಳೆಯರಿಗೆ ಕಡಿವಾಣ ಹಾಕಲು ಸುಲಭವಾಗುತ್ತದೆ.
ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಅಡಿಯಲ್ಲಿ ಸ್ಮಾರ್ಟ್ ಕಾರ್ಡ್ ಅನ್ನು ಪಡೆಯಲು ಎಲ್ಲಾ ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನು ಮಹಿಳೆಯರು ಸಲ್ಲಿಸಬಹುದಾಗಿದೆ. ಆದರೆ ಈ ಒಂದು ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಫೆಬ್ರವರಿ 1 ರಿಂದ ಅಧಿಕೃತ ಲಿಂಕನ್ನು ಬಿಡುಗಡೆ ಮಾಡಲಾಗುತ್ತದೆ.