Free Sewing Machine: ಉಚಿತ ಹೊಲಿಗೆ ಯಂತ್ರ ಪಡೆಯಲು ಈ ದಿನದೊಳಗೆ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಕೊನೆ ದಿನಾಂಕ!
Free Sewing Machine: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ದಿನದ ಹೊಸ ಲೇಖನಿಗೆ ತಮ್ಮೆಲ್ಲರಿಗೂ ಸ್ವಾಗತ, ಇಂದು ನಾವು ನಿಮಗೆ ಉಚಿತ ಹೋಲಿಗೆ ಯಂತ್ರ ಪಡೆಯಲು ಯಾರೆಲ್ಲ ಬಯಸಿದ್ದೀರೋ ಅಂತಹ ಫಲಾನುಭವಿಗಳಿಗೆ ಒಂದು ಮುಖ್ಯವಾದ ಅಪ್ಡೇಟನ್ನು ನೀಡಲು ಹೊರಟಿದ್ದೇವೆ. ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ ಹಾಗೂ ಮಾಹಿತಿಯನ್ನು ಪೂರ್ತಿಯಾಗಿ ತಿಳಿದುಕೊಳ್ಳಿ.
ಸ್ನೇಹಿತರೆ ಯಾರೆಲ್ಲಾ ಉಚಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಬಯಸಿದ್ದಿರೋ ಅಂತಹವರಿಗೆ ಇನ್ನು 6 ದಿನಗಳ ಕಾಲ ಮಾತ್ರ ಅವಕಾಶವನ್ನು ನೀಡಲಾಗಿದೆ. ಈ ದಿನದೊಳಗೆ ನೀವು ಅರ್ಜಿ ಸಲ್ಲಿಸದೆ ಹೋದರೆ ನಿಮ್ಮ ಉಚಿತ ಹೊಲಿಗೆ ಯಂತ್ರ ಪಡೆಯುವ ಆಸೆ ನಿರಾಸೆಯಾಗುವುದು ಖಂಡಿತ. ಕೂಡಲೇ ನಾವು ಕೆಳಗಡೆ ನೀಡುವ ದಾಖಲೆಗಳನ್ನು ಇಟ್ಟುಕೊಂಡು ಅರ್ಜಿಯನ್ನು ಸಲ್ಲಿಸುವುದು ಉತ್ತಮ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ?
ಸ್ನೇಹಿತರೆ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಸಲು ನೀವು ಬಯಸಿದ್ದೆ ಆದರೆ ಈ ಒಂದು ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಸರ್ಕಾರವು ನಿಗದಿಪಡಿಸಿದೆ ಹೌದು ಸ್ನೇಹಿತರೆ, ಇದೆ ಜನವರಿ 5ನೇ ತಾರೀಕಿನ ಒಳಗೆ ನೀವು ಈ ದಿನದೊಳಗೆ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?
- ಈ ಒಂದು ಯೋಜನೆಗೆ ನಮ್ಮ ಕರ್ನಾಟಕ ರಾಜ್ಯದ (ಧಾರವಾಡ) ಜಿಲ್ಲೆಯ ಕುಶಲಕರ್ಮಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
- ವಯೋಮಿತಿಯ ಅರ್ಹತೆಯು ನೋಡುವುದಾದರೆ. ಸಾಮಾನ್ಯ ವರ್ಗಕ್ಕೆ ಸೇರಿದ ಫಲಾನುಭವಿಗಳು (18 ವರ್ಷ ಮೇಲ್ಪಟ್ಟು 35 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು).
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC ST) ವರ್ಗಕ್ಕೆ ಸೇರಿದ ಫಲಾನುಭವಿಗಳು (18 ವರ್ಷ ಮೇಲ್ಪಟ್ಟಿರಬೇಕು ಹಾಗೂ 38 ವರ್ಷ ಒಳಗಿನ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು).
ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ!
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಅಭ್ಯರ್ಥಿಯ ಭಾವಚಿತ್ರ (ಫೋಟೋ)
- ದೃಢೀಕರಣ ಪತ್ರ (ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಗ್ರಾಮ ಸಭೆಯಿಂದ ಆಯ್ಕೆ ಮಾಡಲಾಗಿರುವ ದೃಢೀಕರಣ ಪತ್ರ)
- ವೋಟರ್ ಐಡಿ (ಮತದಾರರ ಗುರುತಿನ ಚೀಟಿ)
ಈ ಮೇಲಿನ ಎಲ್ಲ ದಾಖಲೆಗಳನ್ನು ಇಟ್ಟುಕೊಂಡು ನೀವು ನಾವು ಕೆಳಗಡೆ ನೀಡಿರುವ ವೆಬ್ಸೈಟ್ ಅಂದರೆ ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹಾಗೂ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ನೀವು ನಾವು ಮೇಲೆ ನೀಡಿರುವ ಕೊನೆ ದಿನಾಂಕದೊಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಧನ್ಯವಾದಗಳು
ಅಧಿಕೃತ ವೆಬ್ಸೈಟ್ ಲಿಂಕ್ : dharwad.nic.in