LG Scholarship Program: ಗುಡ್ ನ್ಯೂಸ್! 2 ಲಕ್ಷ ಸ್ಕಾಲರ್ಶಿಪ್ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ!

LG Scholarship Program: ಗುಡ್ ನ್ಯೂಸ್! 2 ಲಕ್ಷ ಸ್ಕಾಲರ್ಶಿಪ್ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ!

LG Scholarship Program: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ತಮ್ಮೆಲ್ಲರಿಗೂ ಈ ಲೇಖನಕ್ಕೆ ಸ್ವಾಗತ, ಯಾರೆಲ್ಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಣದ ಅವಶ್ಯಕತೆ ಇರುತ್ತದೆಯೋ ಅಂತಹ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಮತ್ತು ಯಾರೆಲ್ಲಾ ಬಡ ಕುಟುಂಬದಿಂದ ಬಂದು ಶಿಕ್ಷಣವನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿದ್ದಾರೆ ಅವರೆಲ್ಲರಿಗೂ ಸಹ ಗುಡ್ ನ್ಯೂಸ್ ಎಂದು ಹೇಳಬಹುದು. ಅದೇನೆಂದರೆ ಎಲ್ ಜಿ ಕಂಪನಿಯು ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ ಪೂರ್ತಿ ಓದಿ.

LG ಕಂಪನಿಯ ವತಿಯಿಂದ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಹಾಗೂ ಬುದ್ಧಿವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಹಾಯಧನ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಮಕ್ಕಳಿಗೆ ಶಿಕ್ಷಣಕ್ಕೆ ಬೇಕಾದ ಆರ್ಥಿಕ ಸಹಾಯವನ್ನು ಮಾಡುವ ಸಲುವಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗಿದೆ. ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಪದವಿ ಮಾಡುತ್ತಿರುವ ಹಾಗೂ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಅಜ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಒಂದು LG ಸ್ಕಾಲರ್ಶಿಪ್ಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳಿಗೆ ಏನೆಲ್ಲ ಅರ್ಹತೆಗಳು ಬೇಕು ಹಾಗು ಯಾವೆಲ್ಲ ಪ್ರಮುಖ ದಾಖಲೆಗಳು ಬೇಕು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ಮೊತ್ತ!

  • UG ವಿದ್ಯಾರ್ಥಿಗಳಿಗೆ: 1ಲಕ್ಷ ರೂಪಾಯಿ ಸಿಗಲಿದೆ.
  • PG ವಿದ್ಯಾರ್ಥಿಗಳಿಗೆ: 2ಲಕ್ಷ ರೂಪಾಯಿ ಸಿಗಲಿದೆ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು!

  • ವಿದ್ಯಾರ್ಥಿಗಳು ನಮ್ಮ ಭಾರತ ದೇಶದಲ್ಲಿಯೇ ಓದುತ್ತಿರಬೇಕು.
  • ವಿದ್ಯಾರ್ಥಿಗಳು ತಮ್ಮ ಹಿಂದಿನ ವರ್ಷದ ಪರೀಕ್ಷೆಗಳಲ್ಲಿ ಶೇಕಡ 60ರಷ್ಟು ಅಂಕಗಳನ್ನು ಪಡೆದುಕೊಂಡು ತೇರ್ಗಡೆ ಹೊಂದಿರಬೇಕು.
  • ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷದ ಒಳಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ!

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಹಿಂದಿನ ವರ್ಷದ ಅಂಕಪಟ್ಟಿ
  • ಕಾಲೇಜು ಶುಲ್ಕ ರಶೀದಿ
  • ವಿಳಾಸ ಪುರಾವೆ
  • ಬ್ಯಾಂಕ್ ಪಾಸ್ ಬುಕ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/ಜನವರಿ/2025

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

Leave a Comment