Post Office Recruitment 2025: ಅಂಚೆ ಇಲಾಖೆಯಲ್ಲಿ ನೇಮಕಾತಿ! 10ನೇ ತರಗತಿ ಪಾಸಾದವರಿಗೆ ಅವಕಾಶ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ!

Post Office Recruitment 2025: ಅಂಚೆ ಇಲಾಖೆಯಲ್ಲಿ ನೇಮಕಾತಿ! 10ನೇ ತರಗತಿ ಪಾಸಾದವರಿಗೆ ಅವಕಾಶ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ, ಈ ಲೇಖನದ ಮೂಲಕ ನಿಮಗೆ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಂಚೆ ಇಲಾಖೆಯು ಅದಿಸೂಚನೆಯನ್ನು ಹೊರಡಿಸಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲು ಹೊರಟಿದ್ದೇವೆ. ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಇನ್ನು ಮುಂತಾದ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಪೂರ್ತಿಯಾಗಿ ಓದಿರಿ.

ನಮ್ಮ ಭಾರತದಲ್ಲಿ ಈಗ ಅಂಚೆ ಇಲಾಖೆಯು ಸಾಕಷ್ಟು ಅಭಿವೃದ್ಧಿಯನ್ನು ಕಾಣುತ್ತಿದೆ. ಹಾಗೂ ಈಗ ಅಂಚೆ ಇಲಾಖೆಯು ಪ್ರತಿವರ್ಷ ನೇಮಕಾತಿ ಅದಿಸೂಚನೆಯನ್ನು ಪ್ರಕಟಿಸಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡುತ್ತಿದೆ. ಹಾಗೆಯೇ ಈ ವರ್ಷವೂ ಸಹ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆ ಹುದ್ದೆಗಳಿಗೆ ಅದಿಸೂಚನೆ ಹೊರಡಿಸಿದೆ. ಈ ಒಂದು ಲೇಖನದಲ್ಲಿ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ಪೂರ್ತಿಯಾಗಿ ಓದಿರಿ ಹಾಗೂ ಮಾಹಿತಿಯನ್ನು ತಿಳಿದುಕೊಳ್ಳಿ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ ಹಣಕ್ಕೆ ಕೊನೆಗೂ ದಿನಾಂಕ ಫಿಕ್ಸ್! ಈ ದಿನ ಹಣ ಜಮಾ ಆಗೋದು ಪಕ್ಕ! Gruhalakshmi Scheme

Post Office Recruitment 2025:

ಇಲಾಖೆಯ ಹೆಸರುಭಾರತೀಯ ಅಂಚೆ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ19 ಹುದ್ದೆಗಳು
ಉದ್ಯೋಗದ ಹೆಸರುಸ್ಟಾಪ್ ಕಾರ್ ಡ್ರೈವರ್
ಉದ್ಯೋಗದ ಸ್ಥಳಭಾರತದ್ಯಾಂತ (Pan India)
ಅರ್ಜಿಯ ವಿಧಾನOffline ಮೂಲಕ
Post Office Recruitment 2025
Post Office Recruitment 2025

ಈ ಹುದ್ದೆಗೆ ಇರಬೇಕಾದ ವಿದ್ಯಾರ್ಹತೆ ವಿವರ:

ನಮ್ಮ ಭಾರತೀಯ ಅಂಚೆ ಇಲಾಖೆಯು ಹೊರಡಿಸುವ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು 10ನೇ ತರಗತಿಯನ್ನು ಪಾಸ್ ಮಾಡಿರಬೇಕು. ಹೀಗೆ 10ನೇ ತರಗತಿಯನ್ನು ಪಾಸ್ ಮಾಡಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: New Ration Card Update: ಗುಡ್ ನ್ಯೂಸ್! ರೇಷನ್ ಕಾರ್ಡ್ ತಿದ್ದುಪಡಿ ಆರಂಭ! ಈ ಎಲ್ಲಾ ದಾಖಲೆಗಳು ಕಡ್ಡಾಯ! ಇಲ್ಲಿದೆ ಪೂರ್ತಿ ಮಾಹಿತಿ!

ಅರ್ಜಿ ಸಲ್ಲಿಸಲು ವಯೋಮಿತಿ ವಿವರ:

ನಮ್ಮ ಭಾರತೀಯ ಅಂಚೆ ಇಲಾಖೆಯು ಹೊರಡಿಸುವ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷದ ಮೇಲಿನವರಾಗಿರಬೇಕು ಹಾಗೂ ಗರಿಷ್ಠ ವರ್ಷ ನೋಡುವುದಾದರೆ 56 ವರ್ಷದೊಳಗಿನ ಅಭ್ಯರ್ಥಿಗಳು ಈ ಒಂದು ಅಂಚೆ ಇಲಾಖೆಯ ಖಾಲಿ ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹಾಗೂ ವಯೋಮಿತಿ ಸಡಿಲಿಕೆ ನೋಡುವುದಾದರೆ ಈ ಹುದ್ದೆಗಳಿಗೆ ಸುಮಾರು 60 ವರ್ಷಗಳವರೆಗೆ ಕಳಿಲಿಕ್ಕೆಯನ್ನು ನೀಡಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • 10ನೇ ತರಗತಿ ಅಂಕಪಟ್ಟಿ
  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಅಭ್ಯರ್ಥಿಯ ಪ್ಯಾನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ವಿಳಾಸ ಪುರಾವೆ
  • ಡ್ರೈವಿಂಗ್ ಲೈಸೆನ್ಸ್ (DL)
  • ಬ್ಯಾಂಕ್ ಪಾಸ್ ಬುಕ್
  • ಮತ್ತು ಇತರೆ ದಾಖಲೆಗಳು

ಇದನ್ನೂ ಓದಿ: LPG Gas Cylinder Price: ಭರ್ಜರಿ ಗುಡ್ ನ್ಯೂಸ್! ಹೊಸ ವರ್ಷಕ್ಕೆ ಇಳಿಕೆಯಾಗಿದೆ ಗ್ಯಾಸ್ ಸಿಲಿಂಡರ್ ಬೆಲೆ! ಪೂರ್ತಿ ವಿವರ ಇಲ್ಲಿದೆ!

ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ವಿಧಾನ:

ನಮ್ಮ ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಇಲಾಖೆಯು ಮೊದಲು ಡ್ರೈವಿಂಗ್ ಟೆಸ್ಟ್ (Driving Test) ಅನ್ನು ಮಾಡುತ್ತದೆ. ನಂತರ ಡ್ರೈವಿಂಗ್ ಸ್ಟೇಷನಲ್ಲಿ ಪಾಸಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮಾಡಿ ಅವರನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14/12/23
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/01/25

ಅರ್ಜಿ ಸಲ್ಲಿಕೆ ಮಾಡಲು ಡೈರೆಕ್ಟ್ ಲಿಂಕ್

Leave a Comment