Scholarship Update: ವಿದ್ಯಾರ್ಥಿಗಳಿಗೆ ಸಿಗಲಿದೆ ₹25,000 ಸಾವಿರ ರೂಪಾಯಿ ಸ್ಕಾಲರ್ಶಿಪ್! ಕೂಡಲೇ ಅರ್ಜಿ ಸಲ್ಲಿಸಿ!
Scholarship Update: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ದಿನದ ಲೇಖನದಲ್ಲಿ ತಮ್ಮೆಲ್ಲರಿಗೂ ನಾವು ಒಂದು ಹೊಸ ಸ್ಕಾಲರ್ಶಿಪ್ ಬಗ್ಗೆ ತಿಳಿಸಲು ಹೊರಟಿದ್ದೇವೆ. ಈ ಒಂದು ಎಪಿಜೆ ಅಬ್ದುಲ್ ಕಲಾಂ ವಿದ್ಯಾರ್ಥಿ ವೇತನದ ಅಡಿಯಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸಿಗಲಿದೆ ಸುಮಾರು ₹25,000 ಸ್ಕಾಲರ್ಶಿಪ್ ಸಹಾಯಧನ. ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದೆ. ಲೇಖನವನ್ನು ಪೂರ್ತಿಯಾಗಿ ಓದಿರಿ.
ಸ್ನೇಹಿತರೆ ಈ ಒಂದು ಸ್ಕಾಲರ್ಶಿಪ್ ಅನ್ನು “ಡಾ. ಎಪಿಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಕಾಲರ್ ಶಿಪ್” 2024ನೇ ಸಾಲಿನ ಯಾವುದೇ ಒಂದು ಎನ್ವಿರಾನ್ಮೆಂಟಲ್ ರಿಸರ್ಚ್ ಗೆ ಸಂಬಂಧಪಟ್ಟರುವ ಪದವಿ ಮಾಡುತ್ತಿರುವ ಹಾಗೂ ಮಾಸ್ಟರ್ ಡಿಗ್ರಿ ಮಾಡುತ್ತಿರುವ ಅಥವಾ ಎಚ್ ಡಿ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:
- ಮೊದಲನೇದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತೀಯ ನಾಗರಿಕರಾಗಿರಬೇಕು.
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಎನ್ವಿರಾನ್ಮೆಂಟಲ್ ರಿಸರ್ಚ್ ಗೆ ಸಂಬಂಧಪಟ್ಟ ಪದವಿ, ಪಿ ಹೆಚ್ ಡಿ ಅಥವಾ ಇನ್ಯಾವುದೇ ರೀತಿಯ ಕೋರ್ಸ್ ಗಳನ್ನು ಓದುತ್ತಿರಬೇಕು.
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 25 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿ ಆಯ್ಕೆಯಾದ ಸುಮಾರು ₹25,000 ಗಳಷ್ಟು ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ನೀಡಿರುವಂತಹ ಅಧಿಕೃತ ವೆಬ್ಸೈಟ್ನ ಲಿಂಕ್ ಅನ್ನು ಬಳಸಿಕೊಂಡು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 15.02.2025 ರವರೆಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ.
ಅರ್ಜಿಯನ್ನು ಸಲ್ಲಿಸಲು: ಅರ್ಜಿಯ ಲಿಂಕ್