Shakti Scheme Update: ಮುಖ್ಯವಾದ ಮಾಹಿತಿ! ಶಕ್ತಿ ಯೋಜನೆಗೆ ಹೊಸ ರೂಲ್ಸ್! ಸ್ಮಾರ್ಟ್ ಕಾರ್ಡ್ ಪಡೆಯುವುದು ಕಡ್ಡಾಯ!
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಹೊಸ ಲೇಖನಿಗೆ ತಮ್ಮೆಲ್ಲರಿಗೂ ಸ್ವಾಗತ, ಈ ಲೇಖನದ ಮೂಲಕ ನಿಮ್ಮೆಲ್ಲರಿಗೂ ಶಕ್ತಿ ಯೋಜನೆಯ ಬಗ್ಗೆ ಒಂದು ಹೊಸ ಮಾಹಿತಿಯನ್ನು ನೀಡಲು ಹೊರಟಿದ್ದೇವೆ. ರಾಜ್ಯ ಸರ್ಕಾರದ ಕಡೆಯಿಂದ ಶಕ್ತಿ ಯೋಜನೆಗೆ ಹೊಸ ರೂಲ್ಸ್ ಜಾರಿಯದ್ದು ಈ ರೂಲ್ಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ ಲೇಖನವನ್ನು ಪೂರ್ತಿಯಾಗಿ ಓದಿರಿ.
ಸ್ನೇಹಿತರೆ ಶಕ್ತಿ ಯೋಜನೆಯ ಮೂಲಕ ನಮ್ಮ ರಾಜ್ಯದ ಎಲ್ಲಾ ಮಹಿಳೆಯರು ತಮ್ಮ ಆಧಾರ್ ಕಾರ್ಡನ್ನು ತೋರಿಸಿ ನಮ್ಮ ರಾಜ್ಯದ ಯಾವುದೇ ಜಾಗಕ್ಕೆ ಹೋಗಿ ಪ್ರಯಾಣ ಮಾಡುವ ಮೂಲಕ ಉಚಿತ ಬಸ್ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಿತ್ತು. ಈಗ ರಾಜ್ಯ ಸರ್ಕಾರವು ಈ ಒಂದು ಶಕ್ತಿ ಯೋಜನೆಗೆ ಹೊಸ ರೂಲ್ಸ್ ಒಂದನ್ನು ಪರಿಚಯಿಸಿದೆ. ಅದೇನೆಂದರೆ ನಮ್ಮ ರಾಜ್ಯದ ಎಲ್ಲಾ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವುದು. ಪೂರ್ತಿ ಮಾಹಿತಿ ಕೆಳಗಡೆ ನೀಡಲಾಗಿದೆ.
ಶಕ್ತಿ ಯೋಜನೆಗೆ ಹೊಸ ರೂಲ್ಸ್! New Rules for Shakti Scheme
Gruhalakshmi Scheme: ಗೃಹಲಕ್ಷ್ಮಿ 16ನೇ ಕಂತಿನ ರೂ.2000 ಹಣ ಈ ದಿನಾಂಕದಂದು ಬಿಡುಗಡೆಯಾಗುತ್ತದೆ.!
ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಮ್ಮ ರಾಜ್ಯದಲ್ಲಿ ಸರ್ಕಾರವು 5 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಅದರಲ್ಲಿ ಪ್ರಮುಖ ಯೋಜನೆ ಎಂದರೆ ಅದು ಶಕ್ತಿ ಯೋಜನೆ ಈ ಶಕ್ತಿ ಯೋಜನೆಯ ಮೂಲಕ ನಮ್ಮ ರಾಜ್ಯದ ಮಹಿಳೆಯರು ಉಚಿತವಾಗಿ ಗೌರ್ಮೆಂಟ್ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ.
ಹೀಗೆ ಪ್ರಯಾಣ ಮಾಡಲು ಮಹಿಳೆಯರು ತಮ್ಮ ಬಳಿ ಇರುವ ಆಧಾರ್ ಕಾರ್ಡ್ ಅಂದರೆ ಯಾವುದಾದರೂ ಒಂದು ಐಡಿ ಪ್ರೂಫ್ ಅನ್ನು ತೋರಿಸಿ ಪ್ರಯಾಣವನ್ನು ಮಾಡಬಹುದಾಗಿತ್ತು. ಆದರೆ ಈಗ ಸರ್ಕಾರದಿಂದ ಒಂದು ಹೊಸ ರೂಲ್ಸ್ ಈ ಶಕ್ತಿ ಯೋಜನೆಗೆ ಜಾರಿಗೊಳಿಸಲಾಗಿದೆ. ಅದೇನೆಂದರೆ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಮಾಡಲು ಸ್ಮಾರ್ಟ್ ಕಾರ್ಡನ್ನು ವಿತರಣೆ ಮಾಡಲಾಗುತ್ತದೆ ಎಂಬುದನ್ನು ರಾಜ್ಯ ಸರ್ಕಾರವು ಸ್ಪಷ್ಟಪಡಿಸಿದೆ.
BPL ration card : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗಿಫ್ಟ್.!
ಸ್ಮಾರ್ಟ್ ಕಾರ್ಡ್ ವಿತರಣೆ ಯಾವಾಗ?
ರಾಜ್ಯ ಸರ್ಕಾರವು ನೀಡಿರುವ ಮಾಹಿತಿಯ ಪ್ರಕಾರ ಸ್ಮಾರ್ಟ್ ಕಾರ್ಡ್ ಅನ್ನು ವಿತರಣೆ ಮಾಡಲು ಈಗಾಗಲೇ ಸರ್ಕಾರವು ಸಜ್ಜಾಗಿದೆ. ಎಲ್ಲಾ ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ಅನ್ನು ಇನ್ನು ಕೆಲವೇ ದಿನಗಳಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಹಾಗೂ ಉಚಿತ ಬಸ್ ಪ್ರಯಾಣ ಮಾಡಲು ಮಹಿಳೆಯರು ಈ ಸ್ಮಾರ್ಟ್ ಕಾರ್ಡ್ ಅನ್ನು ತೋರಿಸುವ ಮೂಲಕ ಮಾತ್ರ ಪ್ರಯಾಣ ಮಾಡಬಹುದಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.