Vidyasiri Scholarship 2025: ವಿದ್ಯಾಸಿರಿ ಸ್ಕಾಲರ್ಶಿಪ್ಗೆ ವಿದ್ಯಾರ್ಥಿಗಳಿಂದ ಅರ್ಜಿಗಳು ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್ ಹಾಗೂ ಕೊನೆ ದಿನಾಂಕ!

Vidyasiri Scholarship 2025: ವಿದ್ಯಾಸಿರಿ ಸ್ಕಾಲರ್ಶಿಪ್ಗೆ ವಿದ್ಯಾರ್ಥಿಗಳಿಂದ ಅರ್ಜಿಗಳು ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್ ಹಾಗೂ ಕೊನೆ ದಿನಾಂಕ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ ಈ ಲೇಖನದಲ್ಲಿ ನಿಮಗೆ ವಿದ್ಯಾಸಿರಿ ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ನೀಡಲಾಗಿದ್ದ ಕೊನೆ ದಿನಾಂಕವನ್ನು ಸರ್ಕಾರವು ಮತ್ತೆ ವಿಸ್ತರಣೆ ಮಾಡಿದೆ.  ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಿ ಈ ಒಂದು ವಿದ್ಯಾರ್ಥಿ ವೇತನದ ಸಹಾಯಧನವನ್ನು ಪಡೆದುಕೊಳ್ಳಬಹುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು? ಮತ್ತು ವಿಸ್ತರಣೆ ಮಾಡಲಾದ ಕೊನೆ ದಿನಾಂಕ ಯಾವುದು? ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಪೂರ್ತಿಯಾಗಿ ಓದಿರಿ.

ವಿದ್ಯಾಸಿರಿ ವಿದ್ಯಾರ್ಥಿ ವೇತನ 2025 | Vidyasiri Scholarship 2025

ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಈ ಒಂದು ಸ್ಕಾಲರ್ಶಿಪ್ ನಲ್ಲಿ ತರುವ ಉದ್ದೇಶ ಏನೆಂದರೆ ಬಡ ಹಾಗೂ ಮಧ್ಯಮ ವರ್ಗದ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ಉನ್ನತ ಶಿಕ್ಷಣ ಮತ್ತು ಶಿಕ್ಷಣದಲ್ಲಿ ಮುಂದುವರೆಯಲು ಪ್ರೋತ್ಸಾಹ ಧನವನ್ನು ನೀಡುವ ಸಲುವಾಗಿ ಈ ಒಂದು ಸ್ಕಾಲರ್ಶಿಪ್ ಅನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಈ ಒಂದು ಸ್ಕಾಲರ್ ಶಿಪ್ ಗೆ ಹಿಂದುಳಿದ ವರ್ಗದ ಮತ್ತು ಪ್ರವರ್ಗ 1 ರ ವಿದ್ಯಾರ್ಥಿಗಳು ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ ವರ್ಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Jio New Recharge Plan 2025: ಹೊಸ ವರ್ಷದ ಪ್ರಯುಕ್ತ ಜಿಯೋ ಬಿಡುಗಡೆ ಮಾಡಿದೆ 28 ದಿನಗಳ ಅತಿ ಅಗ್ಗದ ರಿಚಾರ್ಜ್ ಪ್ಲಾನ್ ಗಳು!

ಹೀಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಿ ನಮ್ಮ ಶಿಕ್ಷಣವನ್ನು ಮುಂದುವರಿಸಬಹುದು ಹಾಗೂ ನಮ್ಮ ಊಟ ವಸತಿಗಾಗಿ ಈ ಒಂದು ಪ್ರೋತ್ಸಾಹ ಧನದ ಲಾಭವನ್ನು ಪಡೆದುಕೊಳ್ಳಬಹುದು. ಹಾಗೆಯೇ ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಒಂದು ವಿದ್ಯಾಸಿರಿ ಸ್ಕಾಲರ್ಶಿಪ್ ಲಾಭವನ್ನು ಪಡೆಯಬಹುದು.

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಈ ಕೆಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು | Vidyasiri Scholarship 2025

ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ನಮ್ಮ ರಾಜ್ಯದಲ್ಲಿ ಇರುವಂತಹ ಎಲ್ಲಾ ಬಡ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಪ್ರವರ್ಗ 1 ಕ್ಕೆ ಸೇರಿದವಿದ್ಯಾರ್ಥಿಗಳು ಹಾಗೂ ಅಲೆಮಾರಿ ವಿದ್ಯಾರ್ಥಿಗಳು ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಈ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸಬಹುದಾಗಿದೆ.

Vidyasiri Scholarship 2025
Vidyasiri Scholarship 2025

ಈ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಮೆಟ್ರಿಕ್ ನಂತರದ ಅಂದರೆ ತಮ್ಮ 10ನೇ ತರಗತಿಯನ್ನು ಮುಗಿಸಿ ಮುಂದಿನ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Post Office Recruitment: ಪೋಸ್ಟ್ ಆಫೀಸ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2025! SSLC ಪಾಸ್ ಆದ್ರೆ ಸಾಕು! ಇಂದೆ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಲಿಂಕ್!!

  • ಪಿಯುಸಿ ವಿದ್ಯಾರ್ಥಿಗಳು
  • ಐಟಿಐ ವಿದ್ಯಾರ್ಥಿಗಳು
  • ಡಿಪ್ಲೋಮಾ ವಿದ್ಯಾರ್ಥಿಗಳು
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು
  • ಪದವಿ ವಿದ್ಯಾರ್ಥಿಗಳು

ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ

  • ವಿದ್ಯಾರ್ಥಿಯ ಮತ್ತು ಪೋಷಕರ (ಆಧಾರ್ ಕಾರ್ಡ್)
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕಾಲೇಜು ಪ್ರವೇಶ ಶುಲ್ಕ ರಶೀದಿ
  • ಕಾಲೇಜು ಪ್ರವೇಶ ಪ್ರಮಾಣ ಪತ್ರ
  • ಹಿಂದಿನ ವರ್ಷದ ಅಂಕ ಪಟ್ಟಿಗಳು
  • ಹಾಸ್ಟೆಲ್ ವಿವರಗಳು
  • ಇತರೆ ದಾಖಲೆಯ ವಿವರಗಳು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ

ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಜನವರಿ 15ನೇ ತಾರೀಕಿಗೆ ವರೆಗೆ ಕೊನೆ ದಿನಾಂಕವನ್ನು ನಿಗದಿಪಡಿಸಿದೆ. ಈ ಕೊನೆ ದಿನಾಂಕದೊಳಗೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Labour Card Scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಜ.15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬೇಗ ಅರ್ಜಿ ಸಲ್ಲಿಸಿ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?

ನಾವು ಮೇಲೆ ಹಿಡಿದು ಎಲ್ಲಾ ರಾಜ್ಯಗಳನ್ನು ನೀವು ಹೊಂದಿದ್ದರೆ ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ನಿಮ್ಮ ಹತ್ತಿರದ ಯಾವುದಾದರೂ ಒಂದು ಸೇವಾ ಕೇಂದ್ರಕ್ಕೆ ತೆರಳಿ ಅಂದರೆ (ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ತೆರಳಿ, ಈ ಒಂದು ವಿದ್ಯಾರ್ಥಿ ವೇತನಕ್ಕೆ ಬೇಕಾಗುವಂತಹ ಎಲ್ಲಾ ದಾಖಲೆಗಳೊಂದಿಗೆ ನೀವು ನಿಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್

ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ನೀವು ಸರ್ಕಾರವು ನಿಗದಿಪಡಿಸಿದ ಜನವರಿ 15ನೇ ತಾರೀಖಿನೊಳಗೆ ಅಂದರೆ ಕೊನೆಯ ದಿನಾಂಕದೊಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು. ಮೇಲೆ ನಾವು ನೀಡಿರುವ ಡೈರೆಕ್ಟ್ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಕಂಪ್ಯೂಟರ್ ಸೆಂಟರ್ ಗೆ ತೆರಳಿ.

Leave a Comment